ಕರ್ನಾಟಕ ಸಿಎಂ ಸಿಟಿ ರೌಂಡ್ಸ್

Suvarna Yuga Digital
2 Min Read

ಬೆಂಗಳೂರು : ಕರ್ನಾಟಕ ಸಿ ಎಂ ಸಿಟಿ ರೌಂಡ್, ಬೆಂಗಳೂರು ಅಲಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಿರುವ ಕಾರಣ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಳೆಯಿಂದ ಮುಳುಗಡೆಗೊಂಡ ಸ್ಥಳಗಳನ್ನು ವೀಕ್ಷಿಸುತ್ತಿದ್ದಾರೆ ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಇಂದು ಕೆಲವು ಸ್ಥಳಗಳಿಗೆ ಮಾತ್ರ ಭೇಟಿ ನೀಡಿದ್ದೇನೆ. ಬುಧವಾರ ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರು ನಗರದ ಮಳೆ ಪೀಡಿತ ಸ್ಥಳಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದರು ಸೋಶಿಯಲ್ ಮೀಡಿಯಾ ಅಧಿಕೃತ ಖಾತೆಯಿಂದ ಆರಂಭ,

ನಗರದ ಎಲ್ಲ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸುತ್ತೇವೆ. ಅಧಿಕಾರಿಗಳು ಯಾವ ಕ್ರಮ ವಹಿಸಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡುತ್ತೇನೆ.

ಹೆಚ್ಚಿನ ರಾಜಕಾಲುವೆಗಳು ಒತ್ತುವರಿ ತುಂಬಿವೆ, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿವೆ, ಜೊತೆಗೆ ಹೂಳು ಇದೆ. ಇದನ್ನು ತೆರೆಯಲು ನಗರ ಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗುವುದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ. 859.90 ಕಿ.ಮೀ ಉದ್ದದ ರಾಜಕಾಲುವೆಗಳು ಇವೆ. ಇಲ್ಲಿಯವರೆಗೆ 491 ಕಿ.ಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸಲಾಗಿದೆ. 195 ಕಿ.ಮೀ ಉದ್ದದ ತಡೆಗೋಡೆ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದು, 173 ಕಿ.ಮೀ ಉದ್ದದ ರಾಜಕಾಲುವೆಗಳನ್ನು ವರ್ಲ್ಡ್ ಬ್ಯಾಂಕ್ ನೆರವಿನಿಂದ ಕೈಗೊಳ್ಳಲಾಗಿದೆ ಎಂದು ಸೂಚಿಸಲಾಗಿದೆ

44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮ

ರಾಜಕಾಲುವೆಗಳಾಗದೆ ರಸ್ತೆಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವುದು ಕಷ್ಟ. ಬೆಂಗಳೂರು ಸುಮಾರು 210 ತಗ್ಗು ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 166 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ. 44 ಪ್ರದೇಶಗಳಲ್ಲಿ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕೆಳಗಿನ 24 ಪ್ರಗತಿಯಾಗಿದೆ, ಇವುಗಳಲ್ಲಿ ಈ ಸಮಸ್ಯೆಯು ಬಹಳಷ್ಟು ಕಡಿಮೆಯಾಗಲಿದೆ ಕಾಮಗಾರಿಯ ಅನಿಲ,

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ವೈಟ್ ಫೀಲ್ಡ್ ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದರೆ ವಿಷಯ. ಸರ್ಕಾರದ ವತಿಯಿಂದ ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು

4292 ಕಡೆ ಒತ್ತುವರಿ ಚಿಹ್ನೆ, ಈ ಮೇಲ್ಭಾಗ 2326 ಒತ್ತುವರಿಯನ್ನು ಗುರುತಿಸಲಾಗಿದೆ. ಒತ್ತುವರಿಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಮಳೆಯಿಂದ ಹಾನಿಗೊಳಗಾದ ಬೆಂಗಳೂರು ನಗರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ,

Share This Article